ಇಂದು ನಡೆದ ಗ್ರಹಣದ ನಂತರ ಸುಬ್ರಮಣ್ಯನ ಆಶಿರ್ವಾದದಿಂದ ಈ ರಾಶಿಗಳಿಗೆ ಎಲ್ಲಿಲ್ಲದ ಧನಲಾಭ,ನಿಮ್ಮ ನಿಖರವಾದ ದಿನಭವಿಷ್ಯ ನೋಡಿ.

3,948 views

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

ಮೇಷ

ಇಂದು ನಿಮಗೆ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ.ಹಾಗೂ ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ವೃಷಭ

ಈ‌ ದಿನ ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಹಾಗಾಗಿ ಬರಬೇಕಾಗಿದ್ದ ಹಣವು ಶೀಘ್ರದಲ್ಲಿ ದೊರೆಯುವುದು. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ಮಿಥುನ

ಇಂದು ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ. ಇದರಿಂದ ನಿಮಗೆ ತೊಂದರೆ ಎದುರಾಗುವುದು ಹಾಗೂ ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಗ ನಿಮಗೆ ಭಗವಂತನು ದುಪ್ಪಟ್ಟು ಹಣವನ್ನು ಕೊಡುವನು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ಕರ್ಕಾಟಕ

ಈ‌ ದಿನ ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ. ಅವರ ಮಾತಿನ ಪ್ರಭಾವದಿಂದ ಹಣಕಾಸಿನ ವಿಚಾರದಲ್ಲಿ ಅನುಕೂಲವಾಗುವುದು ಮತ್ತು ಬೇರೊಂದು ಕಡೆ ನೌಕರಿ ದೊರೆಯುವುದು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ಸಿಂಹ

ಇಂದು ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷರಿ ಮಂತ್ರ ಪಠಿಸಿ..ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ಕನ್ಯಾ

ಇಂದು ನಿಮ್ಮ ಉತ್ಕರ್ಷವನ್ನು ಕಂಡು ಸಹಿಸಲು ಕಷ್ಟಪಡುತ್ತಿರುವವರು ನಿಮ್ಮ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುವರು. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ತುಲಾ

ಇಂದು ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ. ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.ನಿಮ್ಮ ಸಮಸ್ಯೆ‌ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ವೃಶ್ಚಿಕ
ಇಂದು ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು.ನಿಮ್ಮ ಸಮಸ್ಯೆ‌ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ಧನು

ಇಂದು ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ.ನಿಮ್ಮ ಸಮಸ್ಯೆ‌ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ಮಕರ

ಇಂದು ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಪ್ರಯಾಣದಲ್ಲಿ ರಸ್ತೆ ನಿಯಮಗಳನ್ನು ಪಾಲಿಸಿ ಮತ್ತು ಸಂಗಾತಿಯ ಜತೆ ವಾದವಿವಾದವನ್ನು ಮಾಡಿಕೊಳ್ಳದಿರಿ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ಕುಂಭ

ಇಂದು ಹಳೆಯ ಕಡತಗಳನ್ನು ಸೂಕ್ಷ ಮವಾಗಿಯೇ ಪರಿಶೀಲಿಸಿ ವಿಲೇವಾರಿ ಮಾಡಿ. ಸ್ನೇಹಿತರ ಇಲ್ಲವೆ ಬಂಧುಗಳ ಸಹಕಾರವನ್ನು ಪಡೆಯಿರಿ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121.

ಮೀನ

ಈ‌ ದಿನ ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು.ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.