ಶ್ರೀ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಿ ಕೃಪೆಯಿಂದ ಇಂದು ಈ 5 ರಾಶಿಗಳಿಗೆ ಧನಯೋಗ,ಅಖಂಡ ಜಯ ದಿನಭವಿಷ್ಯ ನೋಡಿ ಶುಕ್ರವಾರದ ಶುಭಯೋಗ.

3,111 views

ಓಂ ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಫಲ ನಿಮ್ಮ ಸಮಸ್ಯೆಗಳಾದ ವ್ಯಾಪಾರ ಹಣಕಾಸು ಮನೆಯಲ್ಲಿ ಕಿರಿಕಿರಿ ಗಂಡ ಹೆಂಡತಿ ಕಲಹ ಇಷ್ಟಪಟ್ಟವರು ನಿಮ್ಮವರು ಆಗಲು ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ8884454504

ಮೇಷ
ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ವೃಷಭ
ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಮಿಥುನ
ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕರ್ಕಾಟಕ
ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಸಿಂಹ
ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿ. ಮನೋಕಾಮನೆಗಳು ಪೂರ್ಣಗೊಳ್ಳುವುದು ಆದಷ್ಟು ತಾಳ್ಮೆಯಿಂದಿರಿ. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕನ್ಯಾ
ಮಾನಸಿಕ ಖಿನ್ನತೆ ಮೂಡುವುದು. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ.
ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504
ತುಲಾ
ಉತ್ತಮವಾದ ವಿಚಾರದಲ್ಲಿ ಕ್ಲಿಷ್ಟತೆ ಇದ್ದರೂ ಸರಳವಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿಯನ್ನು ಭಗವಂತ ನಿಮಗೆ ಒದಗಿಸಿದ್ದಾನೆ. ನಿಮ್ಮಿಂದ ಮಾರ್ಗದರ್ಶನ ಪಡೆಯುವವರಿಗೆ ಬೇಕಾದ ನಿಮ್ಮ ಸಲಹೆ ಸೂಚನೆಗಳನ್ನು ನೀಡಿ. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ವೃಶ್ಚಿಕ
ಆರೋಗ್ಯದ ಎಚ್ಚರ ಇದ್ದರೆ ಸಾಕು. ಉಳಿದ ಕಿರಿಕಿರಿಗಳನ್ನು ನಿಯಂತ್ರಿಸಬಹುದು. ವಿಷ್ಣು ಸಹಸ್ರನಾಮ ಪಾರಾಯಣದಿಂದ ಸಂಕಷ್ಟ ದೂರವಾಗುವುದು. ಕಾರ್ಯಸಿದ್ಧಿಯ ಭಾವನಾತ್ಮಕ ದುಗುಡತೆಯಿಂದ ದೂರ ಉಳಿಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.
ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504


ಧನು
ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿ ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಮಕರ
ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತೋಷಪಡಿಸಿ. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕುಂಭ
ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಮೀನ
ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಓಂ ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಫಲ ನಿಮ್ಮ ಸಮಸ್ಯೆಗಳಾದ ವ್ಯಾಪಾರ ಹಣಕಾಸು ಮನೆಯಲ್ಲಿ ಕಿರಿಕಿರಿ ಗಂಡ ಹೆಂಡತಿ ಕಲಹ ಇಷ್ಟಪಟ್ಟವರು ನಿಮ್ಮವರು ಆಗಲು ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ8884454504ಗುರೂಜಿ8884454504