ಪವಾಡ ಪುರುಷ ಸಾಯಿಬಾಬಾರ ಕೃಪೆಯಿಂದ ಇಂದು ಈ ರಾಶಿಗಳಿಗೆ ಅಪಾರ ಧನಲಾಭ,ಶುಭಯೋಗ ಜಯ ನಿಮ್ಮ ನಿಖರ ದಿನಭವಿಷ್ಯ ನೋಡಿ.ಮಂಜುನಾಥ್ ಭಟ್ ಅವರಿಂದ.

9,237 views

ಶ್ರೀ ಬನಶಂಕರಿ ದೇವಿ ಆರಾಧಕರು ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಹಣಕಾಸು ಸತಿ ಪತಿ ಕಿರಿಕಿರಿ ಇಷ್ಟಪಟ್ಟವರು ನಿಮ್ಮವರು ಆಗಲು ಅತ್ತೆ ಸೊಸೆ ಜಗಳ ಮಾಟ ಮಂತ್ರ ದೋಷ ನಿಮ್ಮ ಅನೇಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಲಕ್ಷ್ಮಿ ವಶಿಕರಣ ಸ್ತ್ರೀ ಪುರುಷ ವಶೀಕರಣ ಮಂಜುನಾಥ್ ಗುರೂಜಿ9880814415

ಮೇಷ

ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ವೃಷಭ

ಸಮಯ ಪ್ರಜ್ಞೆಯಿಂದ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ.
ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415
ಮಿಥುನ

ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಸಕಾಲವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಕರ್ಕಾಟಕ

ಸ್ನೇಹಿತರು ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ.
ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ ಗುರೂಜಿ9880814415
ಸಿಂಹ

ಮನೆಯ ಮಕ್ಕಳ ವಿಚಾರದಲ್ಲಿ ಉದಾಸೀನ ಮಾಡುವುದರಿಂದ ಕುಲಕ್ಕೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ.
ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ ಗುರೂಜಿ9880814415
ಕನ್ಯಾ

ಸಾಂಸಾರಿಕ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ತುಲಾ

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಹೆಚ್ಚಿನದಾದ ಹೆಸರಿದೆ. ನಿಮ್ಮ ಬರವಣಿಗೆಗಳು ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ವೃಶ್ಚಿಕ

ವಿವಾಹ ಅಪೇಕ್ಷೆಯುಳ್ಳವರಿಗೆ ಖಂಡಿತವಾಗಿಯೂ ಆತುರ ಸಲ್ಲದು. ಕಾದಷ್ಟು ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯು ದೊರೆಯುವರು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಧನು

ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತ ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಮಕರ

ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಅಸಭ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಕುಂಭ

ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ ಗುರೂಜಿ9880814415

ಮೀನ

ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415