ಮಂಜುನಾಥನ ಭಕ್ತರಿಗಾಗಿ ಇಂದಿನ ವಿಶೇಷ ಸೋಮವಾರದ ದಿನಭವಿಷ್ಯ ತಪ್ಪದೆ ನೋಡಿ ಈ ರಾಶಿಗಳಿಗೆ ಧನಯೋಗವಿದೆ ಇಂದು.

1,270 views

ಶ್ರೀ ಬನಶಂಕರಿದೇವಿ ಆರಾಧಕರು ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಹಣಕಾಸು ಸತಿ ಕಿರಿಕಿರಿ ಇಷ್ಟ ಪಟ್ಟವರು ನಿಮ್ಮವರು ಆಗಲು ಮಾಟ ಮಂತ್ರ ದೋಷ ನಿಮ್ಮ ಅನೇಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಲಕ್ಷ್ಮಿ ವಶಿಕರಣ ಸ್ತ್ರೀ ಪುರುಷ ವಶೀಕರಣ ಮಂಜುನಾಥ್ ಗುರೂಜಿ9880814415

ಮೇಷ

ಇಂದು ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ವೃಷಭ

ಇಂದು ನೀವು ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಮಿಥುನ

ಇಂದು ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಕರ್ಕಾಟಕ

ಇಂದು ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಸಿಂಹ

ಇಂದು ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಕನ್ಯಾ

ಇಂದು ನೀವು ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ತುಲಾ

ಇಂದು ಅಪ್ಪಿತಪ್ಪಿಯು ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ವೃಶ್ಚಿಕ

ಇಂದು ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಧನು

ಇಂದು ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಮಕರ

ಇಂದು ಅನಾವಶ್ಯಕ ವಾದ, ವಿವಾದಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಇಬ್ಬರ ಜಗಳ ತೀರಿಸಲು ಹೋಗಿ ನೀವೇ ಪೆಟ್ಟು ಮಾಡಿಕೊಳ್ಳುವಿರಿ. ಆರೋಗ್ಯದ ತಪಾಸಣೆಗಳನ್ನು ಸಕಾಲದಲ್ಲಿ ಮಾಡಿಸಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಕುಂಭ

ಇಂದು ಕೆಲವು ಹಿತೈಷಿಗಳ ಪ್ರಯತ್ನದಿಂದ ನಿಮ್ಮ ಮನಸ್ಸಿಗೆ ಒಪ್ಪುವ ಹೊಸ ಕೆಲಸವು ನಿಮಗೆ ದೊರಕುವ ಸಾಧ್ಯತೆ ಇದೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವ ನೀವು ಇತರರ ಅಸೂಯೆಗೆ ಒಳಗಾಗುವಿರಿ. ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415

ಮೀನ

ಇಂದು ಆರೋಗ್ಯದ ವಿಚಾರದಲ್ಲಿ ಎಚ್ಚರದಿಂದ ಇರುವುದು ಕ್ಷೇಮ. ಪ್ರಯಾಣದಲ್ಲಿ ವಾಹನವನ್ನು ಚಲಿಸುವಾಗ ಎಡ ಮತ್ತು ಬಲಬದಿಯ ವಾಹನಗಳನ್ನು ಗಮನಿಸಿ. ಸ್ನೇಹಿತರ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು ನಿಮ್ಮ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಂಜುನಾಥ್ ಗುರೂಜಿ9880814415