ಶಕ್ತಿಶಾಲಿ ಉಗ್ರಸ್ವರೂಪಿ ನರಸಿಂಹ ದೇವರ ದಿವ್ಯದೃಷ್ಟಿಯಿಂದ ಈ 6 ರಾಶಿಗಳಿಗೆ ಇಂದಿನಿಂದ ಎಲ್ಲಿಲ್ಲದ ರಾಜಯೋಗ,ಧನಲಾಭ ನಿಮ್ಮ ದಿನಭವಿಷ್ಯದ ಜೊತೆ ಅದೃಷ್ಟ ನೋಡಿ.

4,558 views

ಶಕ್ತಿಶಾಲಿ ಉಗ್ರಸ್ವರೂಪಿ ನರಸಿಂಹ ದೇವರ ದಿವ್ಯದೃಷ್ಟಿಯಿಂದ ಈ 6 ರಾಶಿಗಳಿಗೆ ಇಂದಿನಿಂದ ಎಲ್ಲಿಲ್ಲದ ರಾಜಯೋಗ,ಧನಲಾಭ ನಿಮ್ಮ ದಿನಭವಿಷ್ಯದ ಜೊತೆ ಅದೃಷ್ಟ ನೋಡಿ.ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.

ಮೇಷ:-ಪದೇ ಪದೆ ಸೋಲುಗಳು ಎಂಬ ನಿರಾಶಾವಾದದಿಂದ ದಿನ ಆರಂಭಿಸಬೇಡಿ. ಎಲ್ಲದಕ್ಕೂ ಕಾಲನಾಮಕ ಪರಮಾತ್ಮ ಕಾರಣನಾದ್ದರಿಂದ ಆತನನ್ನು ಅನನ್ಯ ಭಕ್ತಿಯಿಂದ ಭಜಿಸಿದರೆ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಯಶಸ್ಸಿಗೆ ಅಡ್ಡ ಮಾರ್ಗ ಎಂಬುದಿಲ್ಲ. ನೇರ ಮಾರ್ಗದಿಂದ ಯಶಸ್ಸು ಹೊಂದುವಿರಿ. ಇದರಿಂದ ನಿಮ್ಮ ಅಸಲಿ ಪ್ರತಿಭೆಗೆ ಹೆಚ್ಚಿನ ಪ್ರಶಂಸೆಗಳು ಕೇಳಿ ಬರುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ನಿಷ್ಠುರವಾದಿ ಲೋಕಕ್ಕೆ ವಿರೋಧಿ ಎಂಬುದು ಜನಜನಿತ ನುಡಿ. ಹಾಗಾಗಿ ನೀವು ನಿಮ್ಮ ವಿಚಾರಗಳನ್ನು ಪರರ ಮುಂದೆ ಹೇಳುವಾಗ ಎರಡು ಬಾರಿ ಚಿಂತಿಸಿ. ಇಲ್ಲದಿದ್ದಲ್ಲಿ ವೃಥಾ ಅಪವಾದಗಳನ್ನು ಮೈಮೇಲೆ ಎಳೆದುಕೊಳ್ಳುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಐಷಾರಾಮಿ ಜೀವನ ಸಾಗಿಸುವ ಕನಸಿರಲಿ. ಆದರೆ ಅದಕ್ಕೆ ಶ್ರಮದ ಬೆವರಿನ ಹನಿ ಹರಿಸಿದಾಗ ಮಾತ್ರ ಸುಖ ದೊರೆಯುವುದು. ದೃಢ ನಿರ್ಧಾರದಿಂದ ಕಾರ್ಯ ಪ್ರವೃತ್ತರಾದರೆ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೀವು ಜೀವನದ ಮಧುರ ಕ್ಷಣಗಳನ್ನು ಕಾಣುವಿರಿ. ನಿಮ್ಮ ವೈಯಕ್ತಿಕ ಹಾಗೂ ಕೌಟುಂಬಿಕ ಜೀವನ ಉನ್ನತ ಸ್ಥಾನಕ್ಕೆ ಏರಲು ವಿಫುಲ ಅವಕಾಶಗಳು ದೊರೆಯುತ್ತವೆ. ತಾಯಿಯ ಆರೋಗ್ಯದ ಕಡೆ ಗಮನ ನೀಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಹೊಸ ಉತ್ಸಾಹದಿಂದ ಕೆಲಸ ಆರಂಭಿಸುರಿ. ಆದರೆ ಹಿಂದಿನ ಅನುಭವಗಳ ಸಾಧಕ ಬಾಧಕಗಳನ್ನು ಅರಿತು ಮುಂದುವರೆಯುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಅಗತ್ಯ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಸಾಫಲ್ಯತೆಗಳು ಒಂದೇ ಏಟಿಗೆ ಸಿಗಬೇಕೆಂಬ ನಿಮ್ಮ ಯೋಜನೆ ಸಾಧುವಾದರೂ ಅದಕ್ಕೆ ಪೂರಕವಾದ ಕ್ರಿಯಾಶೀಲತೆ ರೂಢಿಸಿಕೊಳ್ಳಿ. ಮಕ್ಕಳ ಮತ್ತು ಮಡದಿಯ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಕಷ್ಟದಲ್ಲಿರುವವರಿಗೆ ಅನೇಕ ಮಂದಿ ಪುಕ್ಕಟೆ ಸಲಹೆ ಕೊಡುತ್ತಾರೆ. ನಿಮ್ಮ ಕಷ್ಟಕ್ಕೆ ಮರುಗಿ ಸಹಕಾರ ನೀಡುವ ಜನ ವಿರಳ. ಆದರೆ ನಿಮಗೆ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಕಷ್ಟ ಬಂದಾಗ ವೆಂಕಟರಮಣವನನ್ನು ಧ್ಯಾನಿಸುವುದು ಸಹಜ ಗುಣ. ಅಂತೆಯೇ ಭಗವಂತನೂ ತನ್ನ ಭಕ್ತರ ಕೈ ಬಿಡುವುದಿಲ್ಲ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ವಿಷ್ಣು ಮಂದಿರಕ್ಕೆ ತುಳಸಿ ಮಾಲೆ ಅರ್ಪಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಹೋರಾಟದಲ್ಲಿ ಗುರುತಿಸಿಕೊಳ್ಳುವ ಜವಾಬ್ದಾರಿ ಬರಬಹುದು. ಅದರ ಸಾಧಕ ಬಾಧಕಗಳನ್ನು ತಿಳಿದುಕೊಂಡು ಜವಾಬ್ದಾರಿ ವಹಿಸಿಕೊಳ್ಳಿ. ಈ ಕೆಲಸದಲ್ಲಿ ಯಶಸ್ಸು ಹೊಂದುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಅತಿಥಿಗಳ ಆದರದಲ್ಲೇ ದಿನದ ಬಹುಪಾಲು ಕಳೆಯುವ ಸಾಧ್ಯತೆ ಇದೆ. ಅದರ ಜತೆ ನಿಮ್ಮ ವೈಯಕ್ತಿಕ ಆಗುಹೋಗುಗಳ ಕಡೆಯೂ ಲಕ್ಷ್ಯ ಕೊಡುವುದು ಒಳ್ಳೆಯದು. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಹೊಸ ಸಾಹಸಗಳಲ್ಲಿ ಯಶಸ್ಸು ಕಾಣುವಿರಿ. ಬಂಧುಗಳು ನಿಮ್ಮ ಸಹಕಾರಕ್ಕೆ ನಿಲ್ಲುವರು. ವಿವಿಧ ಮೂಲಗಳಿಂದ ಹಣ ಹರಿದು ಬರುವುದರಿಂದ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು.