ಆದಿಶಕ್ತಿ ಅಣ್ಣಮ್ಮ ದೇವಿ ಅನುಗ್ರಹದಿಂದ ಇಂದಿನ ನಿಖರ ದಿನಭವಿಷ್ಯ ನೋಡಿ.ವಿಶ್ವರೂಪ ಆಚಾರ್ಯರಿಂದ

2,713 views

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ ಪ್ರೀತಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಆದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ವಿಜಯಶಾಲಿಗಳಾಗಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು