ಇಂದು ಗುರುರಾಯರ ಕೃಪೆಯಿಂದ ಈ 5 ರಾಶಿಗಳಿಗೆ ಧನಲಾಭ,ಅದೃಷ್ಟ ನಿಮ್ಮ ದಿನಭವಿಷ್ಯ ಹೇಗಿದೆ ನೋಡಿ.18/07/19

4,400 views

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರವನ್ನು ರೂಪಿಸುವ ಗೆಳೆಯರಿಂದ ದೂರವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಗುರುರಾಯರನ್ನು ಸ್ಮರಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಜಾತಕಪಕ್ಷಿಯಂತೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು. ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಕಾಡಿನಲ್ಲಿ ಹುಡುಕುತ್ತಿದ್ದ ಬಳ್ಳಿ ಕಾಲಿಗೆ ತೊಡರಿಕೊಂಡಂತೆ ನಿಮ್ಮ ಪ್ರಯತ್ನಕ್ಕೆ ಭಗವಂತನು ಒಲಿದು ಬರುವನು. ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಗೆಳೆಯರ ಒತ್ತಾಯದ ಮೇರೆಗೆ ಬಹುಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಹುನ್ನಾರದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಆಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು