ಶನಿದೇವರ ಕೃಪೆಯಿಂದಾಗಿ ಇಂದು ಈ 6 ರಾಶಿಗಳಿಗೆ ಅಪಾರ ಧನಲಾಭ.ನಿಮ್ಮ ದಿನಭವಿಷ್ಯ ನೋಡಿ.

1,866 views

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಕೋರ್ಟು ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಅಂತೆಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷ ಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಇದುವರೆಗೂ ನಿಮ್ಮನ್ನು ವಿರೋಧಿಸುತ್ತಿದ್ದ ಜನರೇ ನಿಮ್ಮ ಗೆಳೆತನವನ್ನು ಬಯಸಿ ನಿಮ್ಮ ಬಳಿಬರುವರು. ಅವರು ನಿಜವಾದ ಕಾಳಜಿಯನ್ನು ತೋರಿದಲ್ಲಿ ಮಾತ್ರ ಸ್ನೇಹ ಸಂಬಂಧವನ್ನು ಮುಂದುವರೆಸಬಹುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷ ಣವಲ್ಲ. ಗುರು ಹಿರಿಯರ ಸಲಹೆ ಪಡೆಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ವ್ಯಾಪಾರ-ವ್ಯವಹಾರಗಳು ನಿಮ್ಮ ಮನಸ್ಸಿನಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಶೇಕಡ 10ರಷ್ಟು ದಾನ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಮನಸ್ಸಿನ ತಲ್ಲಣಗಳಿಂದ ಮುಕ್ತಿ ಹೊಂದಲು ಕುಲದೇವರ ಪ್ರಾರ್ಥನೆ ಮಾಡಿ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಶ್ರಮವಹಿಸಿ ಮಾಡುವ ಕೆಲಸಗಳಿಗೆ ವಿಘ್ನ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಮಾತೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಗಳಿಗೆ ಸುದಿನ. ನಿಮ್ಮ ವಿಚಾರಧಾರೆಗಳನ್ನು ಇತರರು ಒಪ್ಪಿಕೊಳ್ಳುವರು. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ವಿರಸ ತೋರುವ ಸಾಧ್ಯತೆ ಇರುವುದು. ಶಿವಪಂಚಾಕ್ಷ ರಿ ಮಂತ್ರ ಜಪಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ವೃಥಾ ಕಾರಣಗಳಿಗಾಗಿ ಯಾರನ್ನೂ ಕೂಡಾ ವಿರೋಧಿಸಲು ಮುಂದಾಗದಿರಿ. ಗ್ರಹಸ್ಥಿತಿಗಳು ನಿಮ್ಮ ವಿರುದ್ಧ ತೀರ್ಪನ್ನು ನೀಡುವವು. ಹಾಗಾಗಿ ತಾಳ್ಮೆಯನ್ನು ಕಳೆದುಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಒಣ ತರ್ಕದಿಂದ ಸಿದ್ಧಾಂತವನ್ನು ರೂಪಿಸಲು ಆಗುವುದಿಲ್ಲ. ನಿಮ್ಮ ವಾದ ಸರಣಿಗೆ ಸೂಕ್ತ ದಾಖಲೆಗಳನ್ನು ಇಟ್ಟುಕೊಳ್ಳಿ. ಇಲ್ಲದಿದ್ದಲ್ಲಿ ಎದುರಾಳಿಯಿಂದ ಮುಖಭಂಗಕ್ಕೆ ಕಾರಣವಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಸಂಧಿಸುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು