ಅದೃಷ್ಟ ಅಂದರೆ ಈ 6 ರಾಶಿಗಳದ್ದು,ಶನಿದೇವರ ದಿವ್ಯದೃಷ್ಟಿಯಿಂದ ಈ ವ್ಯಕ್ತಿಗಳಿಗೆ ಇಂದಿನಿಂದ ಕುಬೇರಯೋಗ,ಧನಲಾಭವಿದೆ ಶನಿದೇವರ ಕೃಪಾದೃಷ್ಟಿ ಬೀಳಲಿದೆ ಅದೃಷ್ಟವೋ ಅದೃಷ್ಟ.

3,560 views

ಅದೃಷ್ಟ ಅಂದರೆ ಈ 6 ರಾಶಿಗಳದ್ದು,ಶನಿದೇವರ ದಿವ್ಯದೃಷ್ಟಿಯಿಂದ ಈ ವ್ಯಕ್ತಿಗಳಿಗೆ ಇಂದಿನಿಂದ ಕುಬೇರಯೋಗ,ಧನಲಾಭವಿದೆ ಶನಿದೇವರ ಕೃಪಾದೃಷ್ಟಿ ಬೀಳಲಿದೆ ಅದೃಷ್ಟವೋ ಅದೃಷ್ಟ.

ಓಂ ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಫಲ ನಿಮ್ಮ ಸಮಸ್ಯೆಗಳಾದ ವ್ಯಾಪಾರ ಹಣಕಾಸು ಮನೆಯಲ್ಲಿ ಕಿರಿಕಿರಿ ಗಂಡ ಹೆಂಡತಿ ಕಲಹ ಇಷ್ಟಪಟ್ಟವರು ನಿಮ್ಮವರು ಆಗಲು ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504

ಮೇಷ
ನಿಮ್ಮ ಪ್ರಯತ್ನಗಳಿಗೆ ಸದ್ಯಕ್ಕೆ ಫಲ ದೊರೆಯುತ್ತಿಲ್ಲ ಎಂದು ಚಿಂತಿಸದಿರಿ. ಈಗ ಆಗುತ್ತಿರುವ ಘಟನೆಗಳು ನಿಮಗೆ ಒಂದು ಪಾಠವೆಂದು ಭಾವಿಸಿ ಮುನ್ನುಗ್ಗಿ ಹೋರಾಟ ಮಾಡಿ. ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ವೃಷಭ
ತಲೆ ಗಟ್ಟಿ ಇದೆ ಎಂದು ಯಾರೂ ಬಂಡೆಗೆ ತಲೆ ಚಚ್ಚಿಕೊಳ್ಳುವುದಿಲ್ಲ. ಅಂತೆಯೇ ಎಲ್ಲಾ ವಿಷಯಗಳಲ್ಲೂ ಯಶಸ್ಸು ಹೊಂದುತ್ತೇನೆ ಎಂಬ ಭ್ರಮೆ ಬೇಡ. ತಗ್ಗಿ-ಬಗ್ಗಿ ನಡೆದಲ್ಲಿ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿ ಇರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಮಿಥುನ
ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕರ್ಕಾಟಕ
ಒತ್ತಡಗಳ ನಡುವೆ ಇನ್ನೊಂದಿಷ್ಟು ಒತ್ತಡಗಳು ಸೇರಿಕೊಂಡು ನಿಮ್ಮ ತಾಳ್ಮೆಯ ಪರೀಕ್ಷೆಯನ್ನು ಎದುರಿಸುವಿರಿ. ಮನೋನಿಯಾಮಕ ರುದ್ರದೇವರನ್ನು ಅಂತೆಯೇ ದುರ್ಗಾಸುಳಾದಿಯನ್ನು ಏಕಮನಸ್ಸಿನಿಂದ ಭಜಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿ ಇರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಸಿಂಹ
ಸಾಕ್ಷಾತ್‌ ಗುರುವೆ ನಿಮ್ಮ ಬಳಿ ಬಂದು ನಿಮ್ಮನ್ನು ತಿದ್ದುವುದಿಲ್ಲ. ಮನೆಯ ಹಿರಿಯರ ರೂಪದಲ್ಲಿ ಇದ್ದು ನಿಮಗೆ ಸಕಾಲಿಕ ಎಚ್ಚರಿಕೆಯನ್ನು ನೀಡುವರು. ಹಾಗಾಗಿ ಹಿರಿಯರ ಮಾತನ್ನು ಉದಾಸೀನ ಮಾಡದಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕನ್ಯಾ
ದಿಢೀರಾಗಿ ಅನೇಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ವಿದೇಶದಿಂದ ಬರುವ ಸುದ್ದಿಯು ನಿಮಗೆ ಸಂತಸವನ್ನುಂಟು ಮಾಡುತ್ತದೆ. ವಿವಿಧ ಮೂಲಗಳಿಂದ ಹಣಕಾಸು ಒದಗಿ ಬರುವುದರಿಂದ ಇಚ್ಛಿತ ಕಾರ್ಯಗಳು ಕೈಗೂಡುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ತುಲಾ
ಸಂಕಷ್ಟಗಳನ್ನು ಎದುರಿಸುವ ಕಲೆಗಾರಿಕೆ ನಿಮಗೆ ಹೇಳಿಕೊಡಬೇಕಾಗಿಲ್ಲ. ಎಲ್ಲವನ್ನು ನಗುನಗುತ್ತಲೇ ನಿಭಾಯಿಸುವ ಗುಣ ಅನುಕರಣಿಯವಾದುದು. ಆದರೆ ನಿಮ್ಮ ಮನೆ ಮಂದಿಯೇ ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ನುಂಗಲಾರದ ತುತ್ತಾಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ವೃಶ್ಚಿಕ
ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ 8884454504

ಧನು
ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504
ಮಕರ
ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕುಂಭ
ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿ ಇರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಮೀನ
ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ 8884454504