ಶಕ್ತಿದೇವತೆ ಅಣ್ಣಮ್ಮ ದೇವಿಯನ್ನು ನೆನೆಯುತ್ತಾ ಇಂದಿನ ದಿನಭವಿಷ್ಯ ಹೇಗಿದೆ ನೋಡಿ.ಶುಭ ಅಶುಭಗಳ ಲೆಕ್ಕಾಚಾರ ಮಂಗಳವಾರದ ಭವಿಷ್ಯ.

2,308 views

ಓಂ ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಫಲ ನಿಮ್ಮ ಸಮಸ್ಯೆಗಳಾದ ವ್ಯಾಪಾರ ಹಣಕಾಸು ಮನೆಯಲ್ಲಿ ಕಿರಿಕಿರಿ ಗಂಡ ಹೆಂಡತಿ ಕಲಹ ಇಷ್ಟಪಟ್ಟವರು ನಿಮ್ಮವರು ಆಗಲು ನಿಮ್ಮ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ರಾಮಚಂದ್ರ ಆಚಾರ್ಯ 8884454504.

ಮೇಷ
ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ವೃಷಭ
ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ ಪ್ರೀತಿಸುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಮಿಥುನ
ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕರ್ಕಾಟಕ
ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಆದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ವಿಜಯಶಾಲಿಗಳಾಗಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಸಿಂಹ
ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕನ್ಯಾ
ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ತುಲಾ
ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ವೃಶ್ಚಿಕ
ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಹಾಗಾಗಿ ಬರಬೇಕಾಗಿದ್ದ ಹಣವು ಶೀಘ್ರದಲ್ಲಿ ದೊರೆಯುವುದು. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಧನು
ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ. ಇದರಿಂದ ನಿಮಗೆ ತೊಂದರೆ ಎದುರಾಗುವುದು. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಗ ನಿಮಗೆ ಭಗವಂತನು ದುಪ್ಪಟ್ಟು ಹಣವನ್ನು ಕೊಡುವನು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಮಕರ
ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ. ಅವರ ಮಾತಿನ ಪ್ರಭಾವದಿಂದ ಹಣಕಾಸಿನ ವಿಚಾರದಲ್ಲಿ ಅನುಕೂಲವಾಗುವುದು ಮತ್ತು ಬೇರೊಂದು ಕಡೆ ನೌಕರಿ ದೊರೆಯುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಕುಂಭ
ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷರಿ ಮಂತ್ರ ಪಠಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504

ಮೀನ
ನಿಮ್ಮ ಉತ್ಕರ್ಷವನ್ನು ಕಂಡು ಸಹಿಸಲು ಕಷ್ಟಪಡುತ್ತಿರುವವರು ನಿಮ್ಮ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುವರು. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ರಾಮಚಂದ್ರ ಗುರೂಜಿ8884454504