Categories: News

ಶ್ರೀ ಉಗ್ರನರಸಿಂಹ ದೇವರನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಖ್ಯಾತ ಜ್ಯೋತಿಷಿಗಳಾದ ವಿಶ್ವರೂಪ ಆಚಾರ್ಯರಿಂದ ಅದೃಷ್ಟ ದರ್ಪಣ ಕಾರ್ಯಕ್ರಮ.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ. ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಪ್ರಯಾಣದಲ್ಲಿ ರಸ್ತೆ ನಿಯಮಗಳನ್ನು ಪಾಲಿಸಿ ಮತ್ತು ಸಂಗಾತಿಯ ಜತೆ ವಾದವಿವಾದವನ್ನು ಮಾಡಿಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಹಳೆಯ ಕಡತಗಳನ್ನು ಸೂಕ್ಷ ಮವಾಗಿಯೇ ಪರಿಶೀಲಿಸಿ ವಿಲೇವಾರಿ ಮಾಡಿ. ಸ್ನೇಹಿತರ ಇಲ್ಲವೆ ಬಂಧುಗಳ ಸಹಕಾರವನ್ನು ಪಡೆಯಿರಿ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರವನ್ನು ರೂಪಿಸುವ ಗೆಳೆಯರಿಂದ ದೂರವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಗುರುರಾಯರನ್ನು ಸ್ಮರಿಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಜಾತಕಪಕ್ಷಿಯಂತೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು. ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಕಾಡಿನಲ್ಲಿ ಹುಡುಕುತ್ತಿದ್ದ ಬಳ್ಳಿ ಕಾಲಿಗೆ ತೊಡರಿಕೊಂಡಂತೆ ನಿಮ್ಮ ಪ್ರಯತ್ನಕ್ಕೆ ಭಗವಂತನು ಒಲಿದು ಬರುವನು. ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

Share

Recent Posts

Elizabeth Tan umum ada autoimmune disease, rambut ada tompok botak

Elizabeth Tan pada hari ini akhirnya mendedahkan bahawa sebenarnya dirinya merupakan antara pesakit autoimmune.  Kesan…

1 day ago

Nad Zainal jalani proses cucian darah, plasma exchange, dan buah pinggang terjejas

Ini perkembangan terkini tentang pelakon Nad Zainail atau nama penuhnya Farah Nadia Zainal, 32 tahun. …

2 days ago

Jadi orang terawal beri kenyataan tentang Nad Zainal, ini status hubungan Ungku Ismail

Ramai yang kini mendoakan pelakon Nad Zainal, 32 tahun, yang sedang dirawat dan dipantau di…

3 days ago

“Doktor syak Nad Zainal kena autoimmune disease”

Pelakon Nad Zainal masih lagi kritikal dan sedang berjuang di unit ICU di Hospital Ampang…

3 days ago

Ini kenyataan dari bekas suami Nad Zainal, update keadaan anak-anak

Ramai yang terkesima dengan berita pelakon Nad Zainal yang kini sedang kritikal dan sedang dipantau…

3 days ago

“Nad Zainal sedang kritikal sekarang ini”

Ini perkembangan terkini tentang pelakon Nad Zainal yang dimasukkan ke unit ICU sejak semalam.  Semalam,…

3 days ago

This website uses cookies.